2000 ರೂ. ಚಿಲ್ಲರೆ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ: ಶಾಕಿಂಗ್

Webdunia
ಶುಕ್ರವಾರ, 17 ಮೇ 2019 (16:34 IST)
ಟೆನ್ಷನ್‌ನಲ್ಲಿರುವ ಸಮಯದಲ್ಲಿ ಬಂದು ಚಿಲ್ಲರೆ ಕೇಳಿದ್ದ ಎಂದು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ಘಟನೆ ನಡೆದಿದೆ. ಚಿಲ್ಲರೆಗಾಗಿ ಉಮೇಶ್ ಎಂಬ ವ್ಯಕ್ತಿ ಅಂಗಡಿಯೊಂದಕ್ಕೆ ಬಂದಿದ್ದ.

ಮೊದಲು ಬಾರ್ ನಲ್ಲಿ ಚಿಲ್ಲರೆ ಕೇಳಿದ್ದ. ಅಲ್ಲಿ ಸಿಗದಕ್ಕೆ ಪಕ್ಕದ ಅಂಗಡಿಯಲ್ಲಿ ಕೇಳಿದ್ದ. ಈ ವೇಳೆ ಸಚೀನ್ ಹಾಗೂ ಆತನ ಸ್ನೇಹಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೀಗ ಹಲ್ಲೆಗೊಳಗಾದ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಹೆಚ್.ಡಿ.ಕೋಟೆ ಹಳ್ಳದ ಮನುಗನಹಳ್ಳಿ ನಿವಾಸಿಯಾಗಿದ್ದಾರೆ.

ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಇದೀಗ ಆಸ್ಪತ್ರೆಗೆ ಬಿಲ್ ಕಟ್ಟಲಾಗದೆ ಹಲ್ಲೆ‌ಗೊಳಗಾದ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿದ್ದಾರೆ ಕುಟುಂಬಸ್ಥರು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ: ಆರ್ ಅಶೋಕ್

ಇಸ್ರೇಲ್, ಇರಾನ್‌ ಸಂಘರ್ಷ: ವಿಮಾನ ರದ್ಧತಿಯಿಂದಾಗಿ ಯುಎಇನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಮುಂದಿನ ಸುದ್ದಿ
Show comments