ಡೆಡ್ಲಿ ಕೊರೊನಾ ಅಟ್ಟಹಾಸ ಕರುನಾಡಿನಲ್ಲಿ ಮುಂದುವರಿದಿದ್ದು, ಒಂದೇ ದಿನ 54 ಜನರು ಮಾರಕ ಕೊರೊನಾಕ್ಕೆ ಬಲಿಯಾಗಿದ್ದಾರೆ.
ಒಂದೇ ದಿನ ದಾಖಲೆಯ ಪ್ರಮಾಣದ 2,062 ಹೊಸ ಕೊರೊನಾ ಪಾಸಿಟಿವ್ ಕೇಸ್ ಗಳು ಕಂಡುಬಂದಿವೆ.
16,527 ಸಕ್ರಿಯ ಕೇಸ್ ಗಳಿಗೆ ಚಿಕಿತ್ಸೆ ಮುಂದುವರಿದಿದ್ದರೆ, ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 470 ಕ್ಕೆ ಏರಿಕೆಯಾಗಿದೆ.
ಈವರೆಗೆ 28877 ಕೇಸ್ ಗಳು ದೃಢಪಟ್ಟಿದ್ದರೆ, 452 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.