Publish Date: Thu, 20 Apr 2023 (20:30 IST)
Updated Date: Thu, 20 Apr 2023 (20:19 IST)
ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಹೊರಬೀಳಲಿದೆ.ನಾಳೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಿಂದ ಮಾಹಿತಿ ಲಭ್ಯವಾಗಿದ್ದು,ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 09 ರಿಂದ 29 ರವರೆಗೆ ನಡೆಸಲಾಗಿತ್ತು.ಇದೀಗ ನಾಳೆ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.