Select Your Language

Notifications

webdunia
webdunia
webdunia
webdunia

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ದಿನಾಂಕ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ದಿನಾಂಕ ಪ್ರಕಟ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ದಿನಾಂಕ ಪ್ರಕಟವಾಗಿದೆ.ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 23ರಿಂದ ಜೂ.2ರ ವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ.ಸಿಇಟಿ - ಕನ್ನಡ ಭಾಷಾ ಪರೀಕ್ಷೆ ಮೇ 22ರಂದು ಆಯೋಜನೆ ಮಾಡಿದೆ.ಈ ಹಿನ್ನೆಲೆ ಮೇ.22ರಿಂದ ಆರಂಭವಾಗಬೇಕಿದ್ದ ಪರೀಕ್ಷೆ ದಿನಾಂಕ ಬದಲಾವಣೆಯಾಗಿದೆ.ಮೇ.23ರಿಂದ ದ್ವಿತೀಯ ಪಿಯುಸಿ ಪೂರಕ  ಪರೀಕ್ಷೆ ಜರುಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತದಾನ ಮಾಡಿದ ನಟ ರಿಯಲ್ ಸ್ಟಾರ್ ಉಪೇಂದ್ರ