Webdunia - Bharat's app for daily news and videos

Install App

ಕರುನಾಡಲ್ಲಿ 3ನೇ ಅಲೆ ಮುನ್ಸೂಚನೆ ಈ ಕೊರೊನಾ..?

Webdunia
ಗುರುವಾರ, 30 ಡಿಸೆಂಬರ್ 2021 (15:04 IST)
ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ.

ಗುರುವಾರ 707 ಕೊರೊನಾ ವೈರಸ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇನ್ನು ರಾಜ್ಯದ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಗುರುವಾರ 707 ಪ್ರಕರಣಗಳು ಪತ್ತೆಯಾಗುವ ಮೂಲಕ ಕರ್ನಾಟಕ ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 30,06,505 ಕ್ಕೆ ಏರಿಕೆಯಾಗಿದೆ. ಗುರುವಾರ ಕೂಡಾ 252 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 29,59,926ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 8,223ಕ್ಕೆ ಏರಿಕೆ ಕಂಡಿದೆ.

ಚಿಕಿತ್ಸೆ ಫಲಿಸದೇ ಗುರುವಾರ ಕೂಡಾ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,327ಕ್ಕೆ ಏರಿಕೆ ಕಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಮುಂದಿನ ಸುದ್ದಿ
Show comments