Webdunia - Bharat's app for daily news and videos

Install App

ಹಿಮಾಚಲ ಪ್ರದೇಶದಲ್ಲಿ 45 ಚಾರಣಿಗರು ನಾಪತ್ತೆ..!

Webdunia
ಮಂಗಳವಾರ, 25 ಸೆಪ್ಟಂಬರ್ 2018 (17:31 IST)
ಹಿಮಾಚಲ ಪ್ರದೇಶದ ಲಾಹಾಲ್​​ ಹಾಗೂ ಸ್ಪಿತಿ ಜಿಲ್ಲೆಯ ಬೆಟ್ಟಪ್ರದೇಶದಲ್ಲಿ ಭಾರೀ ಹಿಮಪಾತವಾಗಿದೆ. ಇಲ್ಲಿಗೆ ಟ್ರೆಕ್ಕಿಂಗ್​​ಗೆಂದು ಹೋಗಿದ್ದ 45 ಮಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 35 ಜನ ರೂರ್ಕಿಯ ಐಐಟಿ ವಿದ್ಯಾರ್ಥಿಗಳಾಗಿದ್ದಾರೆ.

ಈ ತಂಡ ಹಾಂಪ್ಟಾ ಪಾಸ್​​ನಲ್ಲಿ ಟ್ರೆಕ್ಕಿಂಗ್​​ಗೆ ಹೋಗಿದ್ದು, ಪ್ರಸಿದ್ಧ ಪ್ರವಾಸಿ ತಾಣವಾದ ಮನಾಲಿಗೆ ಹಿಂದಿರುಗಬೇಕಿತ್ತು. ಆದ್ರೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ನಾಪತ್ತೆಯಾಗಿರುವ ವಿದ್ಯಾರ್ಥಿಗಳಲ್ಲೊಬ್ಬರ ತಂದೆ ರಾಜೀವ್​ ಸಿಂಗ್​ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಹಿಮಪಾತವಾಗಿದೆ. ಇಲ್ಲಿನ ಕುಲು, ಕಾಂಗ್ರಾ ಹಾಗೂ ಚಾಂಬಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಈವರೆಗೆ 5 ಜನ ಸಾವನ್ನಪ್ಪಿದ್ದಾರೆ. ಕುಲುನಲ್ಲಿ ಬಾಲಕಿ ಸೇರಿದಂತೆ 4 ಮಂದಿ ಮೃತಪಟ್ಟಿದ್ದಾರೆ. ಹಾಗೇ ಕಾಂಗ್ರಾ ಜಿಲ್ಲೆಯಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments