Webdunia - Bharat's app for daily news and videos

Install App

4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

Webdunia
ಶುಕ್ರವಾರ, 21 ಏಪ್ರಿಲ್ 2023 (11:46 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ.
 
ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್ 4ನೇ ಪಟ್ಟಿ

ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
ಯಾದಗಿರಿ – ಎಬಿ ಮಾಲಕರೆಡ್ಡಿ
ಭಾಲ್ಕಿ – ರೌಫ್ ಪಟೇಲ್
ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು – ಮಹಾದೇವಪ್ಪ 
ಪುಲಕೇಶಿನಗರ – ಅನುರಾಧ
ಶಿವಾಜಿನಗರ – ಅಬ್ದುಲ್ ಜಫರ್ ಅಲಿ
ಶಾಂತಿನಗರ – ಮಂಜುನಾಥ್ ಗೌಡ
ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
ಮಂಗಳೂರು – ಅಲ್ತಾಪ್ ಕುಂಪಾಲ
ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments