ಪೇ ಸಿಎಂ ಪೋಸ್ಟರ್ ಐವರು ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

Webdunia
ಗುರುವಾರ, 22 ಸೆಪ್ಟಂಬರ್ 2022 (14:54 IST)
ಬೆಂಗಳೂರಿನಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಿದ ಪ್ರಕರಣ ಸಂಬಂಧ ಹೈಗ್ರೌಂಡ್ಸ್​ ಪೊಲೀಸರು ಐವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಿ.ಆರ್.ನಾಯ್ಡು, ಪವನ್, ಗಗನ್, ಸಂಜಯ್ ಹಾಗೂ ವಿಶ್ವನಾಥ್ ಎಂಬುವರ ಬಂಧನವಾಗಿದೆ.
ನಗರದಲ್ಲಿ ಪೇ ಸಿಎಂ ಶೀರ್ಷಿಕೆಯಡಿ ಸಿಎಂ ಫೋಟೋ ಬಳಸಿ ಪೋಸ್ಟರ್​​ ಅಂಟಿಸಿದ ವಿಚಾರಕ್ಕೆ ನಾಲ್ಕು ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ವ್ಯಕ್ತಈ ಪ್ರಕರಣಗಳ ತನಿಖೆ ನಡೆಸಲು ಸಿಸಿಬಿಗೆ ನಗರದ ಪೊಲೀಸ್​ ಆಯುಕ್ತರು ಸೂಚಿಸಿದ್ದರು.‌ ಬುಧವಾರ ರಾತ್ರಿ ಹೈಗ್ರೌಂಡ್ಸ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನ ವಶಕ್ಕೆ ಪಡೆದಿದ್ದಾರೆ.‌ ಇದರಲ್ಲಿ ಐವರು ಕಾಂಗ್ರೆಸ್​​ನ ಸಕ್ರಿಯ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಚುನಾವಣೆಗೆ ಎಲ್‌ಡಿಎಫ್‌, ಬಿಜೆಪಿ ನಡುವೆ ಒಪ್ಪಂದ: ಪ್ರಿಯಾಂಕಾ ಗಾಂಧಿ

ಕಸ್ಟಡಿಯಲ್ಲಿ ತಂದೆ ಮಗ ಸಾವು, ತಮಿಳುನಾಡಿನ 9ಪೊಲೀಸರಿಗೆ ಮರಣದಂಡನೆ ಶಿಕ್ಷೆ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಮುಂದಿನ ಸುದ್ದಿ
Show comments