ದಿನಸಿ ಅಂಗಡಿಗೆ ಅಂತ ತೆರಳಿದ್ದ ಐದು ವರ್ಷದ ಮುಗ್ಧ ಹೆಣ್ಣುಮಗುವಿನ ಮೇಲೆ ಕೀಚಕನೊಬ್ಬ ಮಾಡಬಾರದ್ದನ್ನು ಮಾಡಿದ್ದಾನೆ.
ಅಂಗಡಿಗೆ ತೆರಳಿದ್ದ ವೇಳೆ ಅಲ್ಲಿನ ಕೆಲಸಗಾರ 5 ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.
ಬಾಲಕಿ ಮನೆಯಲ್ಲಿ ವಿಷಯ ತಿಳಿಸಿದ್ದರಿಂದ ಆರೋಪಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ಹೈದರಾಬಾದ್ ನಲ್ಲಿ ಘಟನೆ ನಡೆದಿದ್ದು, ಕಾಮುಕ ಆರೋಪಿ 18 ವರ್ಷದ ಯುವಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.