ಮೈತೇಯಿ ವಿದ್ಯಾರ್ಥಿಗಳ ಹತ್ಯೆಗೈದ 6 ಬಂಡುಕೋರರ ಬಂಧನ

Webdunia
ಸೋಮವಾರ, 2 ಅಕ್ಟೋಬರ್ 2023 (18:00 IST)
ಮಣಿಪುರ ಹಿಂಸಾಚಾರದಲ್ಲಿ ನಾಪತ್ತೆಯಾಗಿದ್ದ ಮೈತೇಯಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಮೃತದೇಹದ ಫೋಟೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಭಾರಿ ಹಿಂಸಾಚಾರ ಭುಗಿಲೆದ್ದಿತ್ತು. ಇತ್ತ ಕ್ಷಿಪ್ರ ಕಾರ್ಯಾಚರಣೆಗೆ ಇಳಿದ CBI ಈ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಿದೆ. ಈ ಪೈಕಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಲ್ಮೆಟ್‌ ಧರಿಸದೆ ಬುಲೆಟ್‌ ರೇಡ್ ಮಾಡುತ್ತಿದ್ದ ಎಂಸಿಎ ವಿದ್ಯಾರ್ಥಿನಿ ಹಂಪ್ಸ್‌ನಲ್ಲಿ ಬಿದ್ದು ಸಾವು

Video: ನೀವು ಮೋದಿಗೆ ಬೈತೀರಿ, ಕಂಬಳಿ ಕೊಡಲ್ಲ ಹೋಗಮ್ಮಾ.. ಮುಸ್ಲಿಂ ಮಹಿಳೆಯನ್ನು ಸಾಗಹಾಕಿದ ಬಿಜೆಪಿ ಮಾಜಿ ಸಂಸದ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್‌ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ: ಗೃಹ ಸಚಿವ ಪರಮೇಶ್ವರ್

ಕಾಂಗ್ರೆಸ್ ಸರಕಾರದಿಂದ ಬಂಜಾರ ಸಮಾಜದ ವಿರುದ್ಧ ದ್ವೇಷದ ರಾಜಕಾರಣ: ಬಿ ವೈ ವಿಜಯೇಂದ್ರ

ಗಂಡನಿಗೆ ಚಪಾತಿ ರೋಲರ್ ನಲ್ಲಿ ಹೊಡೆದ ಹೆಂಡತಿ: ಕೇಸ್ ವಿವರ ಕೇಳಿ ಕೋರ್ಟ್ ನಲ್ಲಿದ್ದವರಿಗೆ ನಗುವೋ ನಗು video

ಮುಂದಿನ ಸುದ್ದಿ
Show comments