Select Your Language

Notifications

webdunia
webdunia
webdunia
webdunia

ನಾಲ್ವರು ಅಪ್ರಾಪ್ತರಿಂದ 9ರ ಬಾಲಕಿ ಮೇಲೆ ಅತ್ಯಾಚಾರ!

ನಾಲ್ವರು ಅಪ್ರಾಪ್ತರಿಂದ 9ರ ಬಾಲಕಿ ಮೇಲೆ ಅತ್ಯಾಚಾರ!
ಕಲಬುರಗಿ , ಶುಕ್ರವಾರ, 7 ಜುಲೈ 2023 (09:20 IST)
ಕಲಬುರಗಿ : ನಾಲ್ವರು ಅಪ್ರಾಪ್ತ ಬಾಲಕರಿಂದಲೇ 9 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಬುಧವಾರ ಮಧ್ಯಾಹ್ನ ನಡೆದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕರು ಬಾಲಕಿಯನ್ನು ಮನೆ ಮೇಲಿನ ಟೆರೆಸ್ಗೆ ಕರೆದುಗೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

ಅಸ್ವಸ್ಥಳಾದ ಬಾಲಕಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ : ರೆಡ್ ಅಲರ್ಟ್ ಘೋಷಣೆ