Webdunia - Bharat's app for daily news and videos

Install App

ಪ್ರೀತಿಗೆ ವಯಸ್ಸಿನ ಗಡಿ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿ 30ರ ಯುವತಿಯ ವರಿಸಿದ 60ರ ವೃದ್ಧ!

Webdunia
ಭಾನುವಾರ, 10 ಸೆಪ್ಟಂಬರ್ 2023 (12:02 IST)
ಚಿಕ್ಕಬಳ್ಳಾಪುರ : ಪ್ರೀತಿಗೆ ಯಾವುದೇ ಗಡಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಅದರಂತೆ ವಯಸ್ಸಿನ ಗಡಿಯೂ ಇಲ್ಲ ಎಂಬುದು ಇದೀಗ ಸಾಬೀತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಬಳ್ಳಾಪುರದಲ್ಲಿ 65 ವರ್ಷದ ವರ 30 ವರ್ಷದ ಯುವತಿಯನ್ನು ಮದುವೆಯಾಗಿರುವುದು ವರದಿಯಾಗಿದೆ.
 
ಅಪರೂಪದ ಜೋಡಿ ಜಿಲ್ಲೆಯ ಶಿಡ್ಲಘಟ್ಟದ ಅಪ್ಪೇಗೌಡನಹಳ್ಳಿ ಗೇಟ್ನ ಬಯಲಾಂಜನೇಯ ಸ್ವಾಮಿ ದೇವಾಲಯದ ಬಳಿ ಮದುವೆಯಾಗಿದ್ದಾರೆ. ಈರಣ್ಣ ಹಾಗೂ ಅನು ಮದುವೆಯಾಗಿರುವ ನವ ದಂಪತಿಯಾಗಿದ್ದಾರೆ. 

ಆರು ತಿಂಗಳ ಹಿಂದೆ ಈರಣ್ಣ ಅವರ ಪತ್ನಿ ತೀರಿಕೊಂಡಿದ್ದರು. ಇದರಿಂದ ಸಂಗಾತಿ ಇಲ್ಲದ ಕೊರತೆಯನ್ನು ತುಂಬಿಕೊಳ್ಳಲು ಅವರು ಮರು ಮದುವೆಯಾಗಿದ್ದಾರೆ. ವಿಶೇಷ ದಂಪತಿಗೆ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments