Webdunia - Bharat's app for daily news and videos

Install App

ಏತನೀರಾವರಿ ವಿಚಾರದ ಕುರಿತು ಶಾಸಕ ಮತ್ತು ಗ್ರಾಮಸ್ಥರ ನಡುವೆ ವಾಗ್ದಾಳಿ

Webdunia
ಶನಿವಾರ, 29 ಫೆಬ್ರವರಿ 2020 (10:19 IST)
ರಾಯಚೂರು : ಏತನೀರಾವರಿ ವಿಚಾರದ ಕುರಿತು  ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡಗೆ ಸಿಂಧನೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಿಂ‍ಧೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಶಾಸಕ ವೆಂಕಟರಾವ್ ನಾಡಗೌಡ ತೆರಳಿದ ವೇಳೆ ಏತನೀರಾವರಿ ವಿಚಾರದ ಕುರಿತು ಅಲ್ಲಿನ ಗ್ರಾಮಸ್ಥರು ಕೇವಲ ಭರವಸೆ ನೀಡದೆ ಕೆಲಸ ಮಾಡಿ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅದರಲ್ಲಿ ಒಬ್ಬ ಗ್ರಾಮಸ್ಥ ಶಾಸಕರ ಜೊತೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.


ಇದಕ್ಕೆ ಗರಂ ಆದ ಶಾಸಕ ವೆಂಕಟರಾವ್ ನಾಡಗೌಡ, ನೀನು ಯಾರಿಗೆ ವೋಟ್ ಹಾಕಿದ್ದೀಯಾ ಅವರನ್ನೇ ಕೇಳು ಹೋಗು ಎಂದು ಗದರಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments