Webdunia - Bharat's app for daily news and videos

Install App

ನಕಲಿ ಪ್ಲೇಟ್ ಬಳಸಿ ಸಂಚರಿಸುತ್ತಿದ್ದ ಬಸ್​​​ ವಶಕ್ಕೆ

Webdunia
ಶನಿವಾರ, 5 ಆಗಸ್ಟ್ 2023 (20:40 IST)
ರಾಮನಗರ RTO ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಒಂದೇ ನಂಬರ್​ನ ಎರಡು ಬಸ್​ಗಳನ್ನ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಹಲವು ವರ್ಷಗಳಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒಂದೇ ನಂಬರ್ ಪ್ಲೇಟ್ ಬಳಸಿ ಸಂಚಾರ ಮಾಡಲಾಗುತ್ತಿತ್ತು. KA-06-B 5766 ನಂಬರ್​ನ ಅಡಿಯಲ್ಲಿ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್​ಗಳನ್ನ ರಾಮನಗರ RTO ಅಧಿಕಾರಿ ಶಿವಕುಮಾರ್ ನೇತೃತ್ವದಲ್ಲಿ ವಶಕ್ಕೆ ಪಡೆಯಲಾಗಿದೆ. ಟ್ಯಾಕ್ಸ್ ಹಾಗೂ ಪರ್ಮೀಟ್ ಹಣ ತಪ್ಪಿಸಲು ಬಸ್ ಮಾಲೀಕ ಈ ರೀತಿ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಎರಡು ಬಸ್​ಗಳನ್ನ ಸೀಜ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾವೇರಿ‌ ಕಿಚ್ಚಿನ ನಡುವೆ ಕರಾವಳಿಯಲ್ಲಿ ಭಾರೀ ಮಳೆ, ತೋಟಕ್ಕೆ ನುಗ್ಗಿದ ನೀರು, Video

ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿ ಕೊಟ್ಟ ಗಿಫ್ಟ್‌ಗೆ ಕಣ್ಣೀರು ಹಾಕಿದ ಪತಿ, ಮನಗೆದ್ದ Video

ಹೀರೋ ರೀತಿ ಪೋಸ್....ಪತ್ನಿ ಶಿವ ಶ್ರೀ ಬರ್ತ್ ಡೇಗೆ ತೇಜಸ್ವಿ ಸೂರ್ಯ ರೊಮ್ಯಾಂಟಿಕ್ ವಿಶ್

Video,ನರೇಂದ್ರ ಮೋದಿ ವಿರುದ್ಧದ ನಿಂದನೆ ನನ್ನ ಕಣ್ಣಲ್ಲಿ ನೀರು ತರಿಸಿತು: ಪವನ್ ಕಲ್ಯಾಣ್ ಬೇಸರ

ಮುಂದಿನ ಸುದ್ದಿ
Show comments