Webdunia - Bharat's app for daily news and videos

Install App

ಮನೆಯಲ್ಲಿ ಆಟವಾಡುತ್ತಿದ್ದ ಮಗು ಬಾಟಲ್ ಮುಚ್ಚಳ ನುಂಗಿ ಸಾವು

Sampriya
ಭಾನುವಾರ, 8 ಸೆಪ್ಟಂಬರ್ 2024 (13:48 IST)
Photo Courtesy X
ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಮಗು ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದ್ದು, ಈ ವೇಳೆ ಮಗು ಆಟವಾಡುತ್ತವೇ ಬಾಟಲ್ ಮುಚ್ಚಳವನ್ನು ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಬಾಟಲ್ ಮುಚ್ಚಳ ಮಗುವಿನ ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದ್ದು, ಈ ವೇಳೆ ಉಸಿರಾಡಲು ಮಗು ಕಷ್ಟ ಪಟ್ಟು, ಕೊನೆಯುಸಿರೆಳೆದಿದೆ.

ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಟಲ್ ಮುಚ್ಚಳ ನುಂಗಿ, ಉಸಿರಾಟಲು ಮಗು ಒದ್ದಾಡುತ್ತಿರುವುದನ್ನು ಪೋಷಕರು ನೋಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಆದಾಗಲೇ ಮಗು ಸಾವನ್ನಪ್ಪಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments