Select Your Language

Notifications

webdunia
webdunia
webdunia
webdunia

ಮೈಸೂರಿನಲ್ಲಿ ಹುಲಿ ದಾಳಿಗೆ ಹಸು ಬಲಿ

ಮೈಸೂರಿನಲ್ಲಿ ಹುಲಿ ದಾಳಿಗೆ ಹಸು ಬಲಿ
ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೊಸವೀಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಣ್ಣ ಎಂಬುವವರಿಗೆ ಸೇರಿದ ಹಸು, ಜಮೀನಿನಲ್ಲಿ ಮೇಯುತ್ತಿತ್ತು. ಈ ವೇಳೆ ಹುಲಿ ದಾಳಿ ಮಾಡಿದೆ. ಹುಲಿ ಕಂಡು ಸುತ್ತಮುತ್ತಲಿನ ರೈತರು ಗಾಬರಿಯಾಗಿದ್ದರು. ಇದನ್ನು ಕಂಡ ಹುಲಿ ಹಸುವನ್ನು ಅರೆಬರೆ ತಿಂದು ಪರಾರಿಯಾಗಿದೆ. ಹುಲಿ ದಾಳಿಯಿಂದ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮದ ಮುಖಂಡರು ಒತ್ತಾಯ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಮೀಕ್ಷೆ