Daily Horoscope
✕

ಹಳಿ ತಪ್ಪಿದ ರೈಲು; ನಾಲ್ವರು ಸಾವು

Webdunia
ಶುಕ್ರವಾರ, 13 ಅಕ್ಟೋಬರ್ 2023 (17:25 IST)
ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ಬ ರಾತ್ರಿ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ಕನಿಷ್ಠ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆನಂದ್ ವಿಹಾರ್ ಟರ್ಮಿನಲ್‌ನಿಂದ ಕಾಮಾಕ್ಯಕ್ಕೆ ತೆರಳುತ್ತಿದ್ದ ನಾರ್ತ್ ಈಸ್ಟ್ ಸೂಪರ್‌ಫಾಸ್ಟ್ ರೈಲು ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ರಾತ್ರಿ 9:35 ಕ್ಕೆ ಹಳಿತಪ್ಪಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಹೇಳಿದ್ದಾರೆ. ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಆರು ಬೋಗಿಗಳು ಪಲ್ಟಿಯಾಗಿ ಟ್ರ್ಯಾಕ್ ಮೇಲೆ ಬಿದ್ದಿವೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments