ಡಿಸಿ ಕಚೇರಿ ಮುತ್ತಿಗೆಗೆ ವಿಫಲ ಯತ್ನ

Webdunia
ಸೋಮವಾರ, 1 ಅಕ್ಟೋಬರ್ 2018 (17:37 IST)
ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರಿಂದ ಮುತ್ತಿಗೆ ಹಾಕುವ ಕಾರ್ಯಕ್ರಮ ವಿಫಲವಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ಯತ್ನ ಮಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್  ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡುತ್ತಿದ್ದ ರೈತರನ್ನು ಪೊಲೀಸರು ತಡೆದು ನಿಲ್ಲಿಸಿದರು.  
 ಎಸ್.ಪಿ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಜಿಲ್ಲಾಧಿಕಾರಿ ಮುಂದೆ ತಮ್ಮ ಅಸಹಾಯಕತೆ ಹಂಚಿಕೊಂಡ ನೂರಾರು ರೈತರು, ಬೇಡಿಕೆಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಂತೆ ಕೋರಿದರು.

ಬೀದರ್ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರಿಂದ ಮುತ್ತಿಗೆ ಯತ್ನ ನಡೆಯಿತು. ಅಹಿತಕರ ಘಟನೆ ನಡೆಯದಂತೆ ಡಿಸಿ ಕಚೇರಿ ಮುಂಭಾಗ ಪೊಲೀಸ್ ಸರ್ಪಗಾವಲು‌ ಹಾಕಲಾಗಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಪಟ್ಟಿ ಪರಿಷ್ಕರಣೆಯ ಮತ್ತೊಂದು ಕರ್ಮಕಾಂಡ ಬಯಲು: ಸಾರಾ ಮಹೇಶ್ ಗಂಭೀರ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಮುಂದಿನ ಸುದ್ದಿ
Show comments