ಎರಡು ಗುಂಪುಗಳ ನಡುವೆ ಮಾರಾಮಾರಿ

Webdunia
ಶುಕ್ರವಾರ, 21 ಅಕ್ಟೋಬರ್ 2022 (19:52 IST)
ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುವ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನೋಯ್ಡಾದ ಹೈಡ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ. ನೋಯ್ಡಾ ಪೊಲೀಸರು ದೂಿರು ದಾಖಲಿಸಿಕೊಂಡು ಇಬ್ಬರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ತಿಂಗಳ ಆರಂಭದಲ್ಲಿ ನೋಯ್ಡಾದ ಹೌಸಿಂಗ್ ಸೊಸೈಟಿಯ ಸೆಕ್ಯುರಿಟಿ ಗಾರ್ಡ್ ಮತ್ತು ಝೊಮಾಟೊ ಡೆಲಿವರಿ ಬಾಯ್ ನಡುವೆ ಜಗಳ ನಡೆದಿತ್ತು. ಹೌಸಿಂಗ್ ಸೊಸೈಟಿಯ ಸೆಕ್ಯುರಿಟಿ ಗಾರ್ಡ್ ಡೆಲಿವರಿ ಏಜೆಂಟ್‌ಗೆ ಪ್ರವೇಶ ನಿರಾಕರಿಸಿದ ನಂತರ ಜಗಳ ನಡೆದಿದೆ. ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಯುಪಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments