Publish Date: Sun, 15 Oct 2023 (17:00 IST)
Updated Date: Sun, 15 Oct 2023 (16:21 IST)
ಲೈಂಗಿಕ ಕಿರುಕುಳವನ್ನು ವಿರೋಧಿಸಿದ ಮಹಿಳೆಯನ್ನು ಚಲಿಸುತ್ತಿರುವ ರೈಲಿನ ಮುಂದೆ ತಳ್ಳಿದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.ನೀಟ್ ಕೋಚಿಂಗ್ ಮುಗಿಸಿ ಹಿಂತಿರುಗುತ್ತಿದ್ದಾಗ ಬರೇಲಿಯಲ್ಲಿ ಯುವಕ ಚಲಿಸುತ್ತಿರುವ ರೈಲಿನ ಬಳಿ ಬಾಲಕಿಯನ್ನು ತಳ್ಳಿದ ಪರಿಣಾಮ ಎರಡೂ ಕಾಲುಗಳು ಮತ್ತು ಎಡಗೈಯನ್ನು ಕಳೆದುಕೊಂಡಿದ್ದಾಳೆ. ಘಟನೆ ಬಗ್ಗೆ ನಿರ್ಲಕ್ಷ್ಯ ಮಾಡಿದ ಪೊಲೀಸರ ವಿರುದ್ಧ ಕ್ರಮ ಅಧಿಕಾರಿಗಳು ಕೈಗೊಂಡಿದ್ದಾರೆ.