Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜೀನ್ಸ್ ಪ್ಯಾಂಟ್ ಧರಿಸಿ ಕಚೇರಿಗೆ ಬಂದು ಸಂಕಷ್ಟಕ್ಕೆ ಸಿಲುಕಿದ ಸರ್ಕಾರಿ ನೌಕರ

ಜೀನ್ಸ್ ಪ್ಯಾಂಟ್ ಧರಿಸಿ ಕಚೇರಿಗೆ ಬಂದು ಸಂಕಷ್ಟಕ್ಕೆ ಸಿಲುಕಿದ ಸರ್ಕಾರಿ ನೌಕರ
ಹಾಸನ , ಸೋಮವಾರ, 23 ಡಿಸೆಂಬರ್ 2019 (11:12 IST)
ಹಾಸನ : ಸರ್ಕಾರಿ ನೌಕರರೊಬ್ಬರು ಜೀನ್ಸ್ ಪ್ಯಾಂಟ್ ಧರಿಸಿ ಕಚೇರಿಗೆ ಬಂದು ಸಂಕಷ್ಟಕ್ಕೆ ಸಿಲುಕಿದ ಘಟನೆ ಹಾಸನ ಜಿಲ್ಲೆಯ  ಆಲೂರು ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.


ಕಚೇರಿಯಲ್ಲಿ ಜೀನ್ಸ್ ಪ್ಯಾಂಟ್ ಧರಿಸಬಾರದೆಂಬ ನಿಯಮವಿದ್ದರೂ ಗ್ರಾಮ ಪಂಚಾಯಿತಿ ಪಿಡಿಓ ರುದ್ರೇಗೌಡ ಎಂಬುವವರು ಕಚೇರಿಗೆ ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದಾರೆ. ಇದು ಪಂಚಾಯಿತು ಸಿಇಒ ಕೆಂಗೆಣ್ಣಿಗೆ ಗುರಿಯಾಗಿದೆ.

 

ಆದಕಾರಣ ನೀವು ಜೀನ್ಸ್ ಪ್ಯಾಂಟ್ ಧರಿಸಿ ವಸ್ತ್ರ ಸಂಹಿತೆ ಉಲ್ಲಂಘಿಸಿದ್ದೀರಿ ಎಂದು ಆರೋಪಿಸಿ ಮೂರು ದಿನಗಳ ಒಳಗಾಗಿ ಲಿಖಿತ ಸಮಜಾಯಿಷಿ ನೀಡುವಂತೆ ರುದ್ರೇಗೌಡ ರಿಗೆ ನೋಟಿಸ್ ನೀಡಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಬೃಹತ್ ಸಮಾವೇಶ