Select Your Language

Notifications

webdunia
webdunia
webdunia
webdunia

ಬೋನಿಗೆ ಬಿದ್ದ ಚಿರತೆ

ಬೋನಿಗೆ ಬಿದ್ದ ಚಿರತೆ
ಚಿರತೆ ಉಪಟಳದಿಂದ ಬೇಸತ್ತಿದ್ದ ಮೈಸೂರಿನ ನುಗ್ಗಳ್ಳಿಕೊಪ್ಪಲು ಗ್ರಾಮಸ್ಥರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದಿದ್ದು, ಮೈಸೂರು ಜಿಲ್ಲೆಯ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ಹಲವು ತಿಂಗಳಿಂದ ಗ್ರಾಮದ ಸುತ್ತಮುತ್ತ ಓಡಾಡಿದ್ದ ಚಿರತೆ ಕೊನೆಗೂ ಬೋನಿಗೆ ಬಿದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸ್ಥಳಾಂತರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ಶಾಟ್ ಸರ್ಕ್ಯೂಟ್​: ದಂಪತಿ ಸಜೀವದಹನ