Select Your Language

Notifications

webdunia
webdunia
webdunia
webdunia

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಇಬ್ರಾಹಿಂಪುರ ರೈಲ್ವೇ ಸ್ಟೇಷನ್ ಬಳಿ ನಡೆದಿದೆ. ಗಡಗಿ ಲೇಔಟ್ ನಿವಾಸಿಯಾದ ಗುರುರಾಜ ಪುರೋಹಿತ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಮುಂಬೈ-ಗದಗ ಮಾರ್ಗ ಮದ್ಯೆ ಸಂಚರಿಸೋ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾನೆ. ವ್ಯಕ್ತಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಲಾರದಿಂದ ಸ್ಪರ್ಧೆಗೆ ಸಿದ್ದುಗೆ ಒತ್ತಾಯ