Webdunia - Bharat's app for daily news and videos

Install App

ತೆಂಗಿನಕಾಯಿ ಕೀಳುವಾಗ ವಿದ್ಯುತ್​ ತಗುಲಿ ವ್ಯಕ್ತಿ ಸಾವು

Webdunia
ಸೋಮವಾರ, 27 ನವೆಂಬರ್ 2023 (19:05 IST)
ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲ್ಲಿಕಾರ್ಜುನ ಪೂಜಾರಿ, ಮಗ ಪ್ರೀತಮ್ ಮೃತ ರ್ದುದೈವಿಗಳು.

ಪ್ರೀತಮ್​ನನ್ನು ತಂದೆ ಮಲ್ಲಿಕಾರ್ಜುನ ತೋಟಕ್ಕೆ ಕರೆದುಕೊಂಡು ಹೋಗಿದ್ದ. ಈ ವೇಳೆ ಮೋಟಾರ್ ಆನ್ ಮಾಡಿ ವಾಟರ್‌ವಾಲ್ ಟರ್ನ್ ಮಾಡುವಾಗ ಮಲ್ಲಿಕಾರ್ಜುನ್‌ಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಮಗ, ತಂದೆಯನ್ನು ರಕ್ಷಿಸಲು ಕೈ ಹಿಡಿದಾಗ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments