ಅಪ್ರಾಪ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿ ಆಕೆಯನ್ನು "ಹಾಟ್" ಎಂದು ಕರೆದಿದ್ದಕ್ಕಾಗಿ 50 ವರ್ಷದ ವ್ಯಕ್ತಿಯೊಬ್ಬನಿಗೆ ಮುಂಬೈ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ, ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಸಿ ಜಾಧವ್ ಅವರು ಆರೋಪಿಗೆ ಹಿಂಬಾಲಿಸುವುದು, ಕಿರುಕುಳ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದ್ದಾರೆ.