Webdunia - Bharat's app for daily news and videos

Install App

ಪತ್ನಿ ಮೇಲಿನ ಕೋಪಕ್ಕೆ ಅತ್ತೆಯನ್ನು ಕಿಡ್ನಾಪ್ ಮಾಡಿದ ಅಳಿಯ

Webdunia
ಗುರುವಾರ, 27 ಫೆಬ್ರವರಿ 2020 (13:31 IST)
ಪತ್ನಿಯ ಮೇಲಿನ ಕೋಪಕ್ಕೆ ಅತ್ತೆಯನ್ನೇ ಅಳಿಯನೊಬ್ಬ ಕಿಡ್ನಾಪ್ ಮಾಡಿಸಿ ತಲೆ ಬೋಳಿಸಿ ಹಿಂಸೆ ನೀಡಿದ್ದಾನೆ.

ಮಂಗಳೂರಿನಲ್ಲಿ ಪ್ರಕರಣ ಬಯಲಿಗೆ ಬಂದಿದೆ.  ತಮಿಳುನಾಡು ಮೂಲದ ಚಂದ್ರಶೇಖರ್ ಜೊತೆ ಕಲಾವತಿ ತನ್ನ ಮಗಳನ್ನು ಧಾರೆ ಎರೆದುಕೊಟ್ಟಿದ್ದರು. ಆದರೆ ಮಗಳ ಸಂಸಾರದ ವಿಷಯ ಕೋರ್ಟ್ ಮೆಟ್ಟಿಲೇರಿತ್ತು.

ಹೀಗಾಗಿ ರೋಸಿಹೋಗಿದ್ದ ಅಳಿಯ ಚಂದ್ರಶೇಖರ್, ಗುಂಡಾಗಳನ್ನು ಬಿಟ್ಟು ಅತ್ತೆ ಕಲಾವತಿಯನ್ನು ಕಿಡ್ನಾಪ್ ಮಾಡಿಸಿದ್ದಾನೆ. ಅಷ್ಟೇ ಅಲ್ಲ ತಲೆ ಬೋಳಿಸಿ ಹಲ್ಲೆ ನಡೆಸಿದ್ದಾರೆ.

ಇದೀಗ ಅಳಿಯ ಚಂದ್ರಶೇಖರ್ ವಿರುದ್ಧ ಮಂಗಳೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments