Webdunia - Bharat's app for daily news and videos

Install App

ಜನ್ಮದಿನದಂದೇ ಒಂದು ವರ್ಷದ ಮಗುವನ್ನು ಕೊಂದ ತಾಯಿ

Webdunia
ಭಾನುವಾರ, 5 ಜುಲೈ 2020 (15:22 IST)
ಹೆತ್ತ ತಾಯಿಯೊಬ್ಬಳು ತನ್ನ ಒಂದು ವರ್ಷದ ಮಗುವನ್ನು ಅದರ ಜನ್ಮದಿನದಂದೇ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

23 ವರ್ಷದ ಪ್ರಿಯಾಂಕ ತನ್ನ ಒಂದು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿವಾಹ ವಾರ್ಷಿಕೋತ್ಸವ ಹಾಗೂ ಮಗುವಿನ ಬರ್ತ್ ಡೇ ಆಚರಣೆ ಮಾಡುವಂತೆ ಗಂಡ ಬಾಲಮುರುಗನ್ ಗೆ ಪತ್ನಿ ಪ್ರಿಯಾಂಕಾ ಹೇಳಿದ್ದಳು.

ಆದರೆ ಗಂಡ ಯಾವುದನ್ನೂ ಆಚರಣೆ ಮಾಡಲಿಲ್ಲ. ಇದರಿಂದ ಮನನೊಂದು ಗಂಡನೊಂದಿಗೆ ವಾಗ್ವಾದ ನಡೆಸಿ, ರೂಮಿಗೆ ಹೋಗಿ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments