Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜ್ಯದಲ್ಲಿ ಹೊಸ ಕಾನೂನು ಜಾರಿಯಾಗಿದೆ : ಸಿದ್ದರಾಮಯ್ಯ

ರಾಜ್ಯದಲ್ಲಿ ಹೊಸ ಕಾನೂನು ಜಾರಿಯಾಗಿದೆ : ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 22 ಸೆಪ್ಟಂಬರ್ 2022 (13:43 IST)
ಬೆಂಗಳೂರು : ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ.

ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಸರಣಿ ಟ್ವೀಟ್ಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ.

ರಾಜ್ಯ ಬಿಜೆಪಿ ಸರ್ಕಾರದ ಲಂಚುಗುಳಿತನ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಸಿ ವೀಸಾ ನಿಯಮ ಉಲ್ಲಂಘನೆ !