Webdunia - Bharat's app for daily news and videos

Install App

ಬೈ ಎಲೆಕ್ಷನ್ ಕೈನಲ್ಲಿ ಬಂಡಾಯ ಅಭ್ಯರ್ಥಿ

Webdunia
ಗುರುವಾರ, 2 ಮೇ 2019 (18:09 IST)
ಕುಂದಗೋಳ ಉಪ‌ಚುನಾವಣೆಗೆ ಸಂಬಂಧಿಸಿದಂತೆ ಕೈ ಪಾಳೆಯದಲ್ಲಿ ಬಂಡಾಯ ಭುಗಿಲೆದ್ದಿದೆ.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಾನಂದ ಬೆಂತೂರು ನಾಮಪತ್ರ ವಾಪಸ್ ಪಡೆದಿದ್ದಾರೆ. ಆದರೆ ನಾಮಪತ್ರ ವಾಪಸ್ ಪಡೆದ ಬಳಿಕ ಹೇಳಿಕೆ ನೀಡಿದ್ದು ಮತ್ತೆ ಗೊಂದಲ ಸೃಷ್ಟಿ ಮಾಡಿದ್ದಾರೆ.

ನಾನು ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ. ನನಗೆ ಅಹಿಂದ ನಾಯಕರು ನಂಬಿಸಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ನನಗೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿದಾಗಿನಿಂದಲೂ ಅನ್ಯಾಯ ಆಗುತ್ತಲೇ ಇದೆ. ಪದೇ ಪದೇ ಅನ್ಯಾಯ ನನಗೆ ಆಗುತ್ತಿದೆ ಎಂದಿದ್ದಾರೆ.

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಣೆ ಮಾಡಿದ ಬೆಂತೂರು ಆ ಬಳಿಕ ಯಾವುದೇ ಪಕ್ಷದ ನಾಯಕರು ಮನೆಗೆ ಬಂದು ಟಿಕೆಟ್ ನೀಡಿದರೆ ಸ್ಪರ್ಧೆ ಮಾಡೋದು ನಿಶ್ಚಿತ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟವರಂತೆ ಹೇಳಿಕೆ ನೀಡಿದ್ದಾರೆ ಶಿವಾನಂದ ಬೆಂತೂರು. ಬೆಂತೂರು ಅವರ  ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments