ಮರಿ ಹಾಕುತ್ತಿರುವ ಘೇಂಡಾಮೃಗ

Webdunia
ಗುರುವಾರ, 22 ಡಿಸೆಂಬರ್ 2022 (17:37 IST)
ಆಫ್ರಿಕಾದ ರಾಷ್ಟ್ರೀಯ ಉದ್ಯಾನವನದಲ್ಲಿ ತಾಯಿ ಘೇಂಡಾಮೃಗವು ತನ್ನ ಮಗುವಿಗೆ ಜನ್ಮ ನೀಡುತ್ತಿರುವುದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋ ಸಾಕಷ್ಟು ಮಟ್ಟಿಗೆ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವನ್ನು 1.2 ಮಿಲಿಯನ್‌ಗಿಂತಲೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಇದುವರೆಗೆ 2,267 ಮಂದಿ ಟ್ವೀಟ್ ಲೈಕ್ ಮಾಡಿದ್ದಾರೆ. ಇದಲ್ಲದೇ ಸಾಕಷ್ಟು ಜನರು ವೀಡಿಯೊಗೆ ಪ್ರತಿಕ್ರಿಯೆಯಾಗಿ, ವೀಕ್ಷಕರು ವ್ಯಾಪಕವಾದ ಅಭಿಪ್ರಾಯಗಳನ್ನು ನೀಡಿದ್ದಾರೆ. ಇದಲ್ಲದೇ ಯೂಟ್ಯೂಬ್‌ನಲ್ಲಿಯೂ ಸಾಕಷ್ಟು ಮಟ್ಟಕ್ಕೆ ಸುದ್ದಿ ಮಾಡಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಘೇಂಡಾಮೃಗವು ಮಗುವಿಗೆ ಜನ್ಮ ನೀಡುತ್ತಿದೆ. ಇದು ಸಾಕಷ್ಟು ನೆಟ್ಟಿಗರಲ್ಲಿ ಕಣ್ಣೀರು ತರಿಸಿದೆ. ಪ್ರಾಣಿಯೇ ಆಗಿರಲಿ ಅಥವಾ ಮನುಷ್ಯನೇ ಆಗಿರಲಿ ತಾಯಿ ಮಗುವಿಗೆ ಜನ್ಮ ನೀಡುವಾಗ ಎಷ್ಟರ ಮಟ್ಟಿಗೆ ನೋವನ್ನು ಅನುಭವಿಸುತ್ತಾಳೆ ಎಂದು ಈ ವಿಡಿಯೋದ ಮೂಲಕ ತಿಳಿದು ಬಂದಿದೆ. ಘೇಂಡಾಮೃಗವು ಮಗುವಿಗೆ ಜನ್ಮ ನೀಡುವ ಅಪರೂಪದ ವೀಡಿಯೋ ಇಲ್ಲಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ: ಆರ್ ಅಶೋಕ್

ಇಸ್ರೇಲ್, ಇರಾನ್‌ ಸಂಘರ್ಷ: ವಿಮಾನ ರದ್ಧತಿಯಿಂದಾಗಿ ಯುಎಇನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಮುಂದಿನ ಸುದ್ದಿ
Show comments