Webdunia - Bharat's app for daily news and videos

Install App

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

Sampriya
ಶನಿವಾರ, 3 ಮೇ 2025 (18:35 IST)
ಮುಂಬೈ: ಪತಿ ಕೆಲಸಕ್ಕೆ ಹೋಗಿದ್ದ ವೇಳೆ ಪತ್ನಿಯೊಬ್ಬಳು ತನ್ನ ಮೂವರು ಅಪ್ರಾಪ್ತ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈ ಸಮೀಪದ ಭಿವಂಡಿಯ ಫೆನೆ ಗ್ರಾಮದಲ್ಲಿ ನಡೆದೊದೆ.  ರಾತ್ರಿ ಪಾಳಿಯಲ್ಲಿದ್ದ ಪತಿ ಶನಿವಾರ ಬೆಳಗ್ಗೆ ಮನೆಗೆ ವಾಪಸ್ಸಾದ ವೇಳೆ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ವರದಿಗಳ ಪ್ರಕಾರ, ಲಾಲ್ಜಿ ಬನ್ವಾರಿಲಾಲ ಭಾರತಿ ಅವರ ಪತ್ನಿ ಪುನಿತಾ (31 ವರ್ಷ) ಮತ್ತು ಪುತ್ರಿಯರಾದ ನಂದಿನಿ (12 ವರ್ಷ), ನೇಹಾ (7 ವರ್ಷ) ಮತ್ತು ಅನು (ನಾಲ್ಕು ವರ್ಷ) ಅವರೊಂದಿಗೆ ಫೆನೆ ಗಾಂವ್‌ನ ಚಾಲ್‌ನಲ್ಲಿ ವಾಸಿಸುತ್ತಿದ್ದರು.

ಶುಕ್ರವಾರ ಮನೆಯಿಂದ ಹೊರಟಿದ್ದ ಲಾಲ್ಜಿ ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ವಾಪಸಾದ ಬಳಿಕ ಮನೆಯ ಬಾಗಿಲನ್ನು ಬಡಿದಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಕಿಟಿಕಿಯಲ್ಲಿ ಇಣುಕಿ ನೋಡಿದಾಗ ದಿಗ್ಭ್ರಮೆಗೊಂಡಿದ್ದಾರೆ.

ಈ ಬಗ್ಗೆ ಪೊಲೀಸ್ ತಂಡ ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದೆ. ಸ್ಥಳದಲ್ಲಿ 'ಪಂಚನಾಮ' ನಡೆಸಲಾಯಿತು ಮತ್ತು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ದಿವಂಗತ ಇಂದಿರಾ ಗಾಂಧಿ ಸ್ಮೃತಿ ಉಪಜಿಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಆತ್ಮಹತ್ಯೆಗೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಬಾರದು ಎಂಬ ಟಿಪ್ಪಣಿ ಸ್ಥಳದಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ವರದಿಗಳು ಸೂಚಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ರಾಣಿ ಅರೆಸ್ಟ್‌

ಸುಳ್ಯದ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ಬಿವೈ ವಿಜಯೇಂದ್ರ

ಕರ್ನಾಟಕ ಕಾಂಗ್ರೆಸ್ಸಿನ ರೋಗದ ತನಿಖೆ ಮಾಡಿ: ಎನ್.ರವಿಕುಮಾರ್ ಆಗ್ರಹ

Viral video: ಟ್ರಕ್ ನಡಿ ಸಿಲುಕಿದರೂ ಈ ಮಹಿಳೆಯನ್ನು ದೇವರೇ ಕಾಪಾಡಿದ

Jyothi Malhotra: ಹೆಸರಿಗೆ ಯೂ ಟ್ಯೂಬರ್: ಪಾಕಿಸ್ತಾನಕ್ಕೆ ಗೂಢಚರ್ಯ ಮಾಡುತ್ತಿದ್ದ ಜ್ಯೋತಿ ಮಲ್ಹೋತ್ರಾ ಅರೆಸ್ಟ್

ಮುಂದಿನ ಸುದ್ದಿ
Show comments