ಲಿಂಬಾವಳಿಗೆ ಶಾಕ್; ಕೆ. ಶಿವರಾಂಗೆ ಜಾಕ್​​​ಪಾಟ್?

Webdunia
ಶುಕ್ರವಾರ, 14 ಏಪ್ರಿಲ್ 2023 (16:50 IST)
ಬೆಂಗಳೂರಿನ ಮಹದೇವಪುರ ಬಿಜೆಪಿ ಟಿಕೆಟ್ ಯಾರ ಪಾಲಾಗುತ್ತೆ ಎಂಬ ಚರ್ಚೆ ಜೋರಾಗಿದೆ. ಮಹದೇವಪುರ ಹಾಲಿ ಶಾಸಕ ಅರವಿಂದ್‌ ಲಿಂಬಾವಳಿಗೆ ಟಿಕೆಟ್ ಕೈ ತಪ್ಪಲಿದ್ದು, ನಿವೃತ್ತ ಐಎಎಸ್ ಅಧಿಕಾರಿ ಶಿವರಾಂಗೆ ಜಾಕ್ ಪಾಟ್ ಹೊಡೆಯಲಿದ್ಯಾ ಎಂಬ ಚರ್ಚೆ ಜೋರಾಗಿದೆ. ಮೊದಲ ಪಟ್ಟಿಯಲ್ಲಿ ಅರವಿಂದ ಲಿಂಬಾವಳಿಗೆ ಮಹದೇವಪುರ ಟಿಕೆಟ್ ಮಿಸ್ ಆಗಿದ್ದು, ಮೂರನೇ ಪಟ್ಟಿಯಲ್ಲಾದ್ರೂ ಲಿಂಬಾವಳಿಗೆ ಲಕ್​ ಒಲಿಯುತ್ತಾ ಅಥವಾ ಶಿವರಾಂಗೆ ಬಿಜೆಪಿ ಮಣೆ ಹಾಕುತ್ತಾ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಮೀಸಲು ಕ್ಷೇತ್ರದಲ್ಲಿ ಅರವಿಂದ ಲಿಂಬಾವಳಿ, ಕೆ. ಶಿವರಾಂ, ಡಾ. ಸಂದೀಪ್ ನಡುವೆ ಟಿಕೆಟ್​ಗಾಗಿ ತೀವ್ರ ಫೈಟ್​ ಇದೆ. ಲಿಂಬಾವಳಿಗೆ ಟಿಕೆಟ್ ಕೈತಪ್ಪಿದ್ರೆ ಎಂಪಿ ಟಿಕೆಟ್ ನೀಡೋ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments