ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

Sampriya
ಶುಕ್ರವಾರ, 28 ನವೆಂಬರ್ 2025 (14:20 IST)
Photo Credit X
ವಿಜಯಪುರ: ಸಿಗರೇಟ್ ಕಿಡಿಯಿಂದ ಹೊತ್ತಿಕೊಂಡ ಬೆಂಕಿಯಿಂದ ಸಿಲಿಂಡರ್ ಬ್ಲಾಸ್ಟ್‌ ಆಗಿ 7 ಗೂಡಂಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರದ ಚಾಳುಕ್ಯ ನಗರದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದಿದೆ. 

ಹೊತ್ತಿಕ ಉರಿದ ಅಂಗಡಿಗಳಲ್ಲಿ ಟೀ ಕಾಫಿ, ಫುಡ್ ಸ್ಟಾಲ್, ವಡಾಪಾವ್ ಶಾಪ್‌ಗಳು ಭಸ್ಮವಾಗಿದ್ದು, ಗೂಡಂಗಡಿಗಳಲ್ಲಿದ್ದ ಗ್ಯಾಸ್ ಸಿಲೆಂಡರ್‌ಗಳು ಬ್ಲಾಸ್ಟ್ ಆಗಿದೆ.

ಸಿಗರೇಟ್ ಕಿಡಿಯಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ ಗೂಡಂಗಡಿಗೆ ಹೊತ್ತಿಕೊಂಡಿದೆ. ಇದಾದ ಮೇಲೆ ಪಕ್ಕದ ಮನೆಗೂ ವ್ಯಾಪಿಸಿದೆ. ಬ್ಲಾಸ್ಟ್ ಆದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಮೈಝುಮ್ ಎನ್ನುವಂತಿದೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇದನ್ನೂ 

ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಸ್ಥಳದಲ್ಲಿ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಬೀಡು ಬಿಟ್ಟಿದ್ದು, ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಬಿಸಿಲ ಧಗೆ: ಉ.ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲೇ ಬದಲಾವಣೆ

ಪತ್ನಿ ಹತ್ಯೆ ಪ್ರಕರಣದಲ್ಲಿ 4 ವರ್ಷ ತಲೆಮರೆಸಿಕೊಂಡಿದಾತ LPG ಬುಕ್ಕಿಂಗ್ ಮಾಡಲು ಹೋಗಿ ಸಿಕ್ಕಿಬಿದ್ದ

ವರ್ಸ್ ಇನ್ನೋವೇಶನ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಪಿ ಆರ್ ರಮೇಶ್ ನೇಮಕ

ಕೈಕಾಲು ಸರಿ ಇದ್ದು ದುಡಿಯಕ್ಕಾಗಲ್ಲ ಎನ್ನುವವರು ಈ ವಿಡಿಯೋ ನೋಡಲೇಬೇಕು

ಭ್ರಷ್ಟ, ಮನೆಹಾಳ ಕಾಂಗ್ರೆಸ್ ತೊಲಗಿಸಲು ಬಿಜೆಪಿ ಬೆಂಬಲಿಸಿ: ಆರ್. ಆಶೋಕ್ ಮನವಿ

ಮುಂದಿನ ಸುದ್ದಿ
Show comments