Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ತಾಯಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡ ವ್ಯಕ್ತಿಯನ್ನು ಕೊಂದ ಮಗ

ತಾಯಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡ ವ್ಯಕ್ತಿಯನ್ನು ಕೊಂದ ಮಗ
ಚಾಮರಾಜನಗರ , ಮಂಗಳವಾರ, 29 ಅಕ್ಟೋಬರ್ 2019 (11:50 IST)
ಚಾಮರಾಜನಗರ : ತಾಯಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡ ವ್ಯಕ್ತಿಯನ್ನು ಮಗ ಕೊಲೆ ಮಾಡಿದ ಘಟನೆ  ಚಾಮರಾಜನಗರದ ಜ್ಯೋತಿಗೌಡನಪುರದಲ್ಲಿ ನಡೆದಿದೆ.




ಆರೋಪಿಯ ತಾಯಿಯ ಜೊತೆ ಪಕ್ಕದ ಮನೆಯ 56 ವರ್ಷದ ವ್ಯಕ್ತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ . ಇದನ್ನು ನಿಲ್ಲಿಸುವಂತೆ ಮಗ ತಾಯಿಗೆ ಎಷ್ಟೇ ಹೇಳಿದರೂ ಕೇಳದ  ತಾಯಿ ತನ್ನ ಕೃತ್ಯವನ್ನು ಮುಂದುವರಿಸಿದ ಹಿನ್ನಲೆಯಲ್ಲಿ ಕೋಪಗೊಂಡ  ಮಗ ರಾಡ್ ನಿಂದ ವ್ಯಕ್ತಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ತಾನೇ ಖುದ್ದು ಠಾಣೆಗೆ  ತೆರಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದ ಪಾಲಕ್ಕಾಡ್ ನಲ್ಲಿ ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು