ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ

Webdunia
ಗುರುವಾರ, 28 ಜುಲೈ 2022 (19:42 IST)
health
ಬೆಂಗಳೂರು ಅದ್ರಿತ್ ಫೌಂಡೇಶನ್ ವತಿಯಿಂದ , ಕಣ್ಣು, ರಕ್ತ ಮತ್ತು ಅಂಗಾಂಗ ದಾನದ ಕುರಿತು ಅರಿವು ಮೂಡಿಸುವ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು... ರಾಜರಾಜೇಶ್ವರಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ಶ್ರೀ. ಎಂ ಕೆ. ಕೃಷ್ಣ. ಅದ್ರಿತ್ ಫೌಂಡೇಶನ್‌ನ ಸಂಸ್ಥಾಪಕಿ ಶ್ರೀಮತಿ ಶರ್ಮಿಳಾ ಶೇಷಾದ್ರಿ ಮತ್ತು ಸಹ ನಿರ್ದೇಶಕರಾದ ಶ್ರೀ ಗಣೇಶ್ ಕುಮಾರ್ ಮತ್ತು ಶ್ರೀಮತಿ ಪದ್ಮಜಾ ರಾವ್, ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಹಲವರು ಭಾಗವಹಿಸಿ ತಮ್ಮ ಅಂಗಗಳನ್ನು ದಾನ ಮಾಡುವ ಉದಾತ್ತ ಪ್ರತಿಜ್ಞೆಯನ್ನು ಸ್ವೀಕರಿಸಿದ್ದು ಗಮನ ಸೆಳೆಯಿತು.. ಇನ್ನೂ ಮುಂದಿನ ದಿನಗಳಲ್ಲಿ ಅದ್ರಿತ್ ಸಂಸ್ಥೆ ವತಿಯಿಂದ ಅಂಗಾಂಗ ದಾನದ ಕುರಿತು ಅರಿವು ಹಾಗೂ ದೃಷ್ಟಿ ಹೀನ ಮಕ್ಕಳು ಹಾಗೂ ವಯಸ್ಕರಿಗೆ ಟ್ರೈನಿಂಗ್ ಕೌನ್ಸಲಿಂಗ್ ನೀಡುವ ಕಾರ್ಯಕ್ರಮಗಳಿಗೆ ಇಂದು ಚಾಲನೆ ಸಹ ನೀಡಲಾಯಿತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಿಪ್ ಗೆ ಪ್ಲ್ಯಾನ್ ಮಾಡಿದ್ದಾಗಲೇ ಬಾಸ್ ರಜೆ ಕ್ಯಾನ್ಸಲ್ ಮಾಡಿದ್ರು: ಯುವತಿ ಮಾಡಿದ್ದೇನು Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪವಿತ್ರ ಗಂಗಾ ನದಿ ಹಾಳು ಮಾಡಲು ಇಂಥವರು ಇದ್ರೆ ಸಾಕು: Video

ಪ್ರಧಾನಿ ಮೋದಿಗಾಗಿ ಭಾರತಿಯ ಉಡುಗೆ ತೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು: ವಿಡಿಯೋ

ಗ್ಯಾರಂಟಿಯಿಂದ ಆರ್ಥಿಕ ಹೊರೆ, ಆದ್ರೂ ಕೊಡ್ತಿದ್ದೀವಿ ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments