Publish Date: Thu, 16 Jun 2022 (20:26 IST)
Updated Date: Thu, 16 Jun 2022 (20:28 IST)
ಇಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ . ಇಂದಿನಿಂದ ಮೂರು ದಿನ 2 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 2,16,526 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಇಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕೂಡ ಸಿಇಟಿ ಪರೀಕ್ಷೆ ಅನುಭವನ್ನು ಹಂಚಿಕೊಂಡಿದ್ದಾರೆ. ಮತ್ತು ಪೋಷಕರೂಕೂಡ ಸಂತಸವನ್ನು ವ್ಯತ್ತ ಪಡಿಸಿದರು.
geetha
Publish Date: Thu, 16 Jun 2022 (20:26 IST)
Updated Date: Thu, 16 Jun 2022 (20:28 IST)