Webdunia - Bharat's app for daily news and videos

Install App

ಕಾಲೇಜ್ ವಾಶ್ ರೂಂನಲ್ಲಿ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿ : ಕಾರಣ ಕೇಳಿದ್ರೆ ಬೆಚ್ಚಿಬೀಳ್ತಿರಾ

Webdunia
ಶನಿವಾರ, 16 ನವೆಂಬರ್ 2019 (17:00 IST)
ವಿದ್ಯಾರ್ಥಿಯೊಬ್ಬ ಕಾಲೇಜಿನ ವಾಶ್ ರೂಮಿನಲ್ಲಿ ಬೆಂಕಿಹಚ್ಚಿಕೊಂಡಿರೋ ಮನಕಲುಕುವ ಘಟನೆ ನಡೆದಿದೆ.

ಕಾಲೇಜ್ ಗೆ ಬೈಕ್ ತೆಗೆದುಕೊಂಡು ಹೋಗುತ್ತೇನೆ ಅಂತ ಪಿಯು ವಿದ್ಯಾರ್ಥಿಯಾಗಿರೋ ಶಿವಂ ಮನೆಯಲ್ಲಿ ಹಠ ಹಿಡಿದಿದ್ದ. ಆದರೆ 18 ವರ್ಷದ ಆಗಿರದ ಕಾರಣ ಶಿವಂ ತಂದೆ ಬೈಕ್ ತೆಗೆದುಕೊಂಡು ಹೋಗೋದಕ್ಕೆ ಬೇಡ ಅಂದಿದ್ದರು.

ಇದರಿಂದ ಮನನೊಂದ ಶಿವಂ, ಶಾಲೆಯ ವಾಶ್ ರೂಂನಲ್ಲಿ ಬೆಂಕಿ ಹಚ್ಚಿಕೊಂಡಿದ್ದಾನೆ. ಆತನನ್ನು ಶಾಲಾ ಆಡಳಿತಯವರು ಆಸ್ಪತ್ರೆಗೆ ದಾಖಲು ಮಾಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಮುಂಬೈನ ಸುಧಾಗಡ್ ಎಂಬಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments