Publish Date: Wed, 01 Feb 2023 (13:54 IST)
Updated Date: Wed, 01 Feb 2023 (13:56 IST)
ಬೆಳ್ಳಂಬೆಳ್ಳಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಇಬ್ಬರು ದಾರುಣವಾಗಿ ಸಾವಾನಾಪ್ಪಿರುವ ಘಟನೆ ಬನ್ನೇರುಘಟ್ಟ - ಕಗಲೀಪುರ ರಸ್ತೆಯಲ್ಲಿ ನಡೆದಿದೆ.ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ತುಂಬಿದ ಲಾರಿ ಉರಿಳಿದೆ.ಕಾರಿನಲ್ಲಿದ್ದ ತಾಯಿ ಹಾಗೂ ಮಗು ದಾರುಣವಾಗಿ ಸಾವಾನಾಪ್ಪಿದ್ದಾರೆ.ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಕಾರಿನ ಮೇಲೆ ಬಿದ್ದಿದೆ.ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ.ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸ್ತಿದ್ದಾರೆ.