Webdunia - Bharat's app for daily news and videos

Install App

ಬೇರೆ ಇಬ್ಬರನ್ನು ಪ್ರೀತಿಸುತ್ತಿದ್ದ ಮಹಿಳೆ : ಮಗು ಕೊಲೆ, ಪತಿ ಆತ್ಮಹತ್ಯೆ

Webdunia
ಭಾನುವಾರ, 12 ಜುಲೈ 2020 (15:05 IST)
ಫೇಸ್ ಬುಕ್ ನಲ್ಲಿ ಪರಿಚಯವಾದ ಗೆಳೆಯ ಹಾಗೂ ಆತನ ಸ್ನೇಹಿತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತಿ ಇಲ್ಲದಾಗ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಗೆಳೆಯ ಆಕೆಯ ಮನೆಗೆ ಬಂದಿದ್ದ. ಅದಕ್ಕೂ ಮೊದಲು ಗೆಳೆಯ ಪರಿಚಯ ಮಾಡಿಕೊಟ್ಟ ಮತ್ತೊಬ್ಬ ಸ್ನೇಹಿತ ಆಕೆಯ ಮನೆಯಲ್ಲಿದ್ದ.

ಇದನ್ನು ಕಂಡು ಆಕ್ರೋಶಗೊಂಡ ಫೇಸ್ ಬುಕ್ ನಲ್ಲಿ ಪರಿಚಯವಾದ ಗೆಳೆಯ ಗೃಹಿಣಿಯ ಮಗುವನ್ನು ಕೊಲೆ ಮಾಡಿದ್ದನು.

ಇದಾಗಿ ಹತ್ತು ದಿನಗಳ ಬಳಿಕ ಮಗು ಕಳೆದುಕೊಂಡ ದುಃಖದಲ್ಲಿ ಸರಕಾರಿ ಉದ್ಯೋಗಿಯಾಗಿದ್ದ ಮಗುವಿನ ತಂದೆ ರೈಲಿಗೆ ಬಿದ್ದು ತೆಲಂಗಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments