ಜಾಗಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು

Webdunia
ಮಂಗಳವಾರ, 25 ಅಕ್ಟೋಬರ್ 2022 (15:09 IST)
ಜಾಗಿಂಗ್ ಮಾಡ್ತಿದ್ದ ವೇಳೆ ಯುವಕ ಕುಸಿದು ಬಿದ್ದಿರುವ ದುರ್ಘಟನೆ ಜಾಲಹಳ್ಳಿಯ ಬಿಇಎಲ್ ಗ್ರೌಂಡ್ ನಲ್ಲಿ ನಡೆದಿದೆ.ಇಂದು‌ ಬೆಳಗ್ಗೆ ಜಾಗಿಂಗ್ ಮಾಡುತ್ತಿದ್ದಾಗ‌ ಕುಸಿದು ಬಿದ್ದಿದ್ದಾನೆ.ತಕ್ಷಣ ‌ವಾಯುವಿಹಾರಿಗಳು ಆಸ್ಪತ್ರೆ ಗೆ ಸೇರಿಸಿದ್ದಾರೆ.ಆದರೆ ಸ್ಥಳದಲ್ಲೇ ಯುವಕ ಪ್ರಾಣ ಬಿಟ್ಟಿದ್ದಾನೆ.ಮೃತ ಯುವಕನ ಬಗ್ಗೆ ಪೊಲೀಸರು ಮಾಹಿತಿ ಕಲೆ‌ ಹಾಕುತ್ತಿದ್ದಾರೆ.ಜಾಲಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಲು ಬಿ.ವೈ.ವಿಜಯೇಂದ್ರ ಆಗ್ರಹ

Video: ನಾಲ್ಕು ವರ್ಷದ ಮಗುವನ್ನು ರಾಕ್ಷಸನಂತೆ ನೆಲಕ್ಕೆ ಬಡಿದು ಕ್ರೌರ್ಯ ಮೆರೆದ ನೆರೆಮನೆಯಾತ

Video: ಪೆಟ್ರೋಲ್ ಬಂಕ್ ನಲ್ಲಿ ಡೀಸೆಲ್ ನಿಂದ ಕಾರು ತೊಳೆದು ಶೋ ಆಫ್ ಮಾಡಿದ ಭೂಪ

ಎಲ್ ಪಿಜಿ ಸಿಲಿಂಡರ್ ಸಿಗದೇ ಜನರ ಪರದಾಟ: ಏನು ಮಾಡಬೇಕು ಗೊತ್ತಾ

ಮುಂದಿನ ಸುದ್ದಿ
Show comments