Webdunia - Bharat's app for daily news and videos

Install App

ಪ್ರೇಮ ವೈಫಲ್ಯ ಹಿನ್ನೆಲೆ ಆತ್ಮಹತ್ಯೆಗೆ ಯುವತಿ ಯತ್ನ

Webdunia
ಮಂಗಳವಾರ, 21 ನವೆಂಬರ್ 2023 (14:22 IST)
ಪ್ರೇಮ ವೈಫಲ್ಯ ಹಿನ್ನೆಲೆ ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ.
 
ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸಿ ಪ್ರಿಯಕರ ಕೈ ಕೊಟ್ಟಿದ್ದ.ಸದ್ಯ ಮನೆಯಿಂದ ಪ್ರಿಯಕರ ಎಸ್ಕೇಪ್ ಆಗಿದ್ದು,ಪ್ರಿಯಕರನನ್ನ ಕರೆಸಿ ಎಂದು ಯುವತಿ  ಡಿಮ್ಯಾಂಡ್ ಮಾಡಿದ್ದಾಳೆ.ಅಲ್ಲದೇ ಹೆಗ್ಗನಹಳ್ಳಿಯಲ್ಲಿರುವ ಪ್ರಿಯಕರನ‌ ಮನೆ ಮೇಲೇರಿ ಯುವತಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments