Webdunia - Bharat's app for daily news and videos

Install App

‘ಕೈ’​ ಕಾರ್ಯಕ್ರಮದಲ್ಲಿ ಮಕ್ಕಳ ದುರ್ಬಳಕೆ

Webdunia
ಸೋಮವಾರ, 10 ಏಪ್ರಿಲ್ 2023 (19:50 IST)
ಕಾಂಗ್ರೆಸ್ ರಾಜಕೀಯ ಸಭೆಯಲ್ಲಿ ಮಕ್ಕಳನ್ನು ದುರ್ಬಳಕೆ ಮಾಡಿದ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದ ಕಾಂಗ್ರೆಸ್​ ಕಾರ್ಯಕ್ರಮದಲ್ಲಿ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ.. ಮಾಜಿ ಶಾಸಕ ರಾಜು ಕಾಗೆ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಬಳಕೆ ಮಾಡಿಕೊಳ್ಳಲಾಗಿದೆ.. ಏನೂ ಅರಿಯದ ಮಕ್ಕಳ ಕೊರಳಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿದ ಪೋಟೋ ವೈರಲ್ ಆಗಿದೆ.. ಪೋಟೋ ವೈರಲ್ ಆದ್ರೂ ಸಹ ಚುಣಾವಣಾ ಆಯೋಗ ಹಾಗೂ ತಾಲೂಕು ಆಡಳಿತ, ಕಂಡು ಕಾಣದಂತೆ ಕುಳಿತಿದ್ದು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಅಬ್ಬಬ್ಬಾ ಏನು ಪ್ರಿತಿನೋ ಈತನಿಗೆ.. ಸಚಿವ ನಾಗೇಂದ್ರಗೆ ಗದೆ ಗಿಫ್ಟ್ ಕೊಡಲು ಬಂದ ಸ್ಟೈಲ್ ನೋಡಿ Video

ಮುಂದಿನ ಸುದ್ದಿ
Show comments