ಬೆಳ್ಳಂಬೆಳಿಗ್ಗೆ ಎಸಿಬಿ ಅವರಿಂದ ಅಧಿಕಾರಿಗಳ ಮನೆಯ ಮೇಲೆ ದಾಳಿ

Webdunia
ಬುಧವಾರ, 13 ಡಿಸೆಂಬರ್ 2017 (10:20 IST)
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತುಮಕೂರು ,ಚಿಕ್ಕಬಳ್ಳಾಪುರ, ನೆಲಮಂಗಲ, ಹಾಗು ಬಳ್ಳಾರಿಯಲ್ಲಿ  ಏಕಕಾಲಕ್ಕೆ ಎಸಿಬಿಗಳು ದಾಳಿ ನಡೆಸಿದ್ದಾರೆ.


ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ತುಮಕೂರಿನ ಎಸಿಬಿ ಡಿ.ವೈ.ಎಸ್.ಪಿ. ಜಿ.ಎನ್. ಮೋಹನ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ತುಮಕೂರಿನ ಪಿ.ಡಬ್ಲೂ.ಡಿ. ಎಇಇ ಜಗದೀಶ್ ಮನೆ ಮೇಲೆ  ದಾಳಿ ನಡೆದಿದೆ.


ಕೊರಟಗೆರೆಯಲ್ಲಿರುವ ಹಾಗು ತುಮಕೂರಿನ ಸರಸ್ವತಿ ಪುರದಲ್ಲಿರುವ ಅವರ  ಮನೆ ಮೇಲು ದಾಳಿ ಮಾಡಲಾಗಿದ್ದು,  ಮನೆಯಲ್ಲಿರುವ ದಾಖಲೆಗಳನ್ನುಅಧಿಕಾರಿಗಳನ್ನುಪರಿಶೀಲಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿ. ಸಣ್ಣ ನೀರಾವರಿ ಇಲಾಖೆ ಎಇಇ ಹೇಮಂತ್ ನಿವಾಸದ ಮೇಲೆ ಕೂಡ ಎಸಿಬಿಗಳು ದಾಳಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ಚಲಾಯಿಸಿ ಹಾವಿನ ಕೊಲ್ಲಲು ಹೋದ ವ್ಯಕ್ತಿ: ಕೊನೆಗೆ ಏನಾಯ್ತು ನೋಡಿ Video

ಜಸ್ಟ್ ವ್ಯೂ, ಲೈಕ್ಸ್ ಗಾಗಿ ಚರಂಡಿ ನೀರಿನಲ್ಲಿ ಸ್ನಾನ, ಊಟ.. ಈ ವಿಡಿಯೋ ನೋಡಿದ್ರೆ ಯಪ್ಪಾ ದೇವ್ರೇ ಅನ್ನೋದ ಗ್ಯಾರಂಟಿ Video

ಹೋಟೆಲ್ ನಲ್ಲಿ ಬಾಯ್ ಫ್ರೆಂಡ್ ಜೊತೆಗಿದ್ದ ಪತ್ನಿಯನ್ನು ಹಿಡಿದ ಪತಿ ಮಾಡಿದ್ದೇನು ಗೊತ್ತಾ Video

ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

ಧಾರವಾಡ: ವೈದ್ಯ ಪತಿಯನ್ನು ಕೊಂದು ರಾತ್ರಿಯಿಡೀ ಶವದ ಪಕ್ಕ ಕೂತು ಮೊಬೈಲ್ ನೋಡ್ತಿದ ಪತ್ನಿ, ಮಗನನ್ನೂ ಬಿಡಲಿಲ್ಲ

ಮುಂದಿನ ಸುದ್ದಿ
Show comments