ಬೆಸ್ಕಾಂ ಲಕ್ಷ್ಮೀಶ್ ಮೇಲೆ ಎಸಿಬಿ ದಾಳಿ

Webdunia
ಬುಧವಾರ, 30 ಮಾರ್ಚ್ 2022 (19:13 IST)
ಬೆಂಗಳೂರು ಉತ್ತರ ವಲಯ ಬೆಸ್ಕಾಂ ಇಇ ಲಕ್ಷ್ಮೀಶ್ ಮೇಲೆ ಇಂದು ಎಸಿಬಿ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಅಧಿಕ ಆಸ್ತಿ ಸಂಪಾದನೆ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಬಿನ್ನಿ ಮಿಲ್ ಬಳಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆದಿದೆ. ಎರಡು ದಿನಗಳ ಹಿಂದೆ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಲಕ್ಷ್ಮೀಶ್​ರನ್ನ ACB ಬಂಧಿಸಿದೆ. ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಎಸಿಬಿ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಮನೆ ಹಾಗೂ ಅರಸಿಕೆರೆಯ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಿಕ್ ಔಟ್ ಮಾಡಿ ಎನ್ನುವಂತಹ ತಪ್ಪು ನಾನೇನು ಮಾಡಿದ್ದೆ.. ಸದಾನಂದ ಗೌಡರ ಬಗ್ಗೆ ವಿಜಯೇಂದ್ರಗೆ ಭಾರೀ ಬೇಸರ

Arunachal Pradesh: ಇಡೀ ಬೆಟ್ಟವೇ ಕುಸಿದು ಬೀಳುತ್ತಿದ್ದರೂ ಪವಾಡಸದೃಶವಾಗಿ ಬದುಕುಳಿದ ವ್ಯಕ್ತಿ: ಮೈ ಜುಮ್ ಎನಿಸುವ ವಿಡಿಯೋ

ಗಂಡನಿಂದ ಹೆಚ್ಚು ಸಂಬಳ ಹೆಂಡತಿಗಿರುವಾಗ ಜೀವನಾಂಶ ಯಾಕೆ ಬೇಕು: ಹೈಕೋರ್ಟ್ ಮಹತ್ವದ ತೀರ್ಪಿಗೆ ಪುರುಷರ ಬಹುಪರಾಕ್

Karnataka Weather: ಕರ್ನಾಟಕ ಈ ಎರಡು ಭಾಗಗಳಲ್ಲಿ ಇಂದು ಭಾರೀ ಮಳೆ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments