ಭ್ರಷ್ಟ ಅಧಿಕಾರಿ ಮೇಲೆ ಎಸಿಬಿ ದಾಳಿ

Webdunia
ಮಂಗಳವಾರ, 8 ಸೆಪ್ಟಂಬರ್ 2020 (23:14 IST)
ಭ್ರಷ್ಟಾಚಾರದಲ್ಲಿ ತೊಡಗಿದ್ದ ಅಧಿಕಾರಿ ಮೇಲೆ ಎಸಿಬಿ ದಾಳಿ ನಡೆದಿದೆ.

ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಎಸಿಬಿ‌ ಬಲೆಗೆ ಬಿದ್ದಿದ್ದಾನೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಸುರೇಶ್ ಬಾರಕೇರ್ ಮೇಲೆ ಎಸಿಬಿ ದಾಳಿ ನಡೆದಿದೆ.

ತೋಟಗಾರಿಕೆ ಕಚೇರಿಯಲ್ಲಿ ರೈತರಿಗೆ ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚದ ಬೇಡಿಕೆ ಇಟ್ಟಿದ್ದರು.

ಪ್ರತಿ ಹೆಕ್ಟೇರ್ ಪಪ್ಪಾಯಿ ಗೆ 1.75 ಲಕ್ಷ ರೂ‌.ಸಹಾಯಧನವಿದೆ. 2 ಹೆಕ್ಟೇರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಬಾರಕೇರ 14 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎ ಸಿ ಬಿ ದಾಳಿಗೆ ಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments