Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆರ್.ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಿದ ಎಸಿಬಿ

ಆರ್.ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಿದ ಎಸಿಬಿ
ಬೆಂಗಳೂರು , ಮಂಗಳವಾರ, 9 ಜನವರಿ 2018 (16:25 IST)

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಾಲಿ ಶಾಸಕ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಿಂದ ಎಫ್ಐಆರ್ ದಾಖಲಿಸಲಾಗಿದೆ.

1998 ರಿಂದ 2006 ನಡುವೆ ಬಗರ್ ಹುಕುಂ ಭೂ–ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದ ಅಶೋಕ್ ಅಕ್ರಮ ಭೂಮಂಜೂರಾತಿ ಮಾಡಿದ್ದಾರೆ. ಹಗರಣದಫಲಾನುಭವಿಯಾಗಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬಂದಿದೆ.

ಉತ್ತರ ಹಳ್ಳಿ ಕ್ಷೇತ್ರದ ಶಾಸಕರೂ ಆಗಿದ್ದ ಅಶೋಕ್ ಅವರು ಅಕ್ರಮ ಎಸಗಿದ್ದಾರೆ. ಇದಕ್ಕೆ ತಹಶೀಲ್ದಾರ ರಾಮಚಂದ್ರ ಸೇರಿ ಐವರು ಅಧಿಕಾರಿಗಳು ಭಾಗಿಯಾಗಿದ್ದು, ಅಧಿಕಾರಿಗಳನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಕಾನ್ ಸಿಟಿಯನ್ನು ಕ್ರೈಂ ಸಿಟಿಯನ್ನಾಗಿಸಿದ ರಾಜ್ಯ ಸರ್ಕಾರ- ಶೆಟ್ಟರ್