ಲಂಚ ಪಡೆಯುತ್ತಿದ್ದ ಕೆಎಸ್ಸಾರ್ಟಿಸಿ ಟ್ರಾಫಿಕ್ ಕಂಟ್ರೋಲರ್ ಎಸಿಬಿ ಬಲೆಗೆ!

Webdunia
ಬುಧವಾರ, 21 ಜುಲೈ 2021 (14:14 IST)
ಮಂಗಳವಾರ ತಡರಾತ್ರಿ ಚಿಂತಾಮಣಿಯಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಎಸ್ ಆರ್ ಟಿಸಿ ಟ್ರಾಫಿಕ್ ಕಂಟ್ರೋಲರ್ ವೆಂಕಟಾಚಲಪತಿಯನ್ನು ಬಲೆಗೆ ಕೆಡವಿದ್ದಾರೆ. ವೆಂಕಟಾಚಲಪತಿ ಸಂಬಂಧಿ ಹಾಗೂ ಮೇಲಾಧಿಕಾರಿಯಾಗಿದ್ದ ಡಿಸಿ ಚಂದ್ರಶೇಖರ್ ವರಿಗೆ ಲಂಚದ ಮೊತ್ತ ತಲುಪಿಸುತ್ತಿದ್ದರು.
ಕೋಲಾರ ಕೆಎಸ್ಆರ್ಟಿಸಿ ಡಿಸಿ ಚಂದ್ರಶೇಖರ್ ತಮ್ಮ ಸಂಬಂಧಿಯಾದ ಜಿಎನ್. ವೆಂಕಟಾಚಲಪತಿ ಮೂಲಕ ಕಂಡಕ್ಟರ್ ಬಳಿ 2 ಲಕ್ಷ ರೂ. ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿವೃತ್ತಿ ಘೋಷಣೆ ಮಾಡಲು ಇಷ್ಟು ದೊಡ್ಡ ಮೊತ್ತ ಕೇಳಿದ್ದು ಮುಂಗಡವಾಗಿ 1 ಲಕ್ಷ ರೂ. ಸ್ವೀಕರಿಸಿದ್ದ ಚಂದ್ರಶೇಖರ್ 50 ರೂ. ನೀಡುವಂತೆ ಪಟ್ಟು ಹಿಡಿದಿದ್ದರು.
40 ಸಾವಿರ ರೂ. ಲಂಚ ಪಡೆಯುವ ವೇಳೆ ವೆಂಕಟಾಚಲಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ಎಸಿಬಿ ಡಿವೈಎಸ್ಪಿ ವಿರೇಂದ್ರಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬ್ಲಾಸ್ಟ್ ಉಗ್ರ ಶಾರಿಕ್ ಗೆ 10 ವರ್ಷದ ಜೈಲು ಶಿಕ್ಷೆ

ಪತ್ನಿ ಕೊಂದು ಮರದ ಬಾಕ್ಸ್‌ನಲ್ಲಿ ತುಂಬಿ ಸಿಮೆಂಟ್‌ನಲ್ಲಿ ಸೀಲ್ ಮಾಡಿದ ಪತಿ

ಇದೀಗ ಶೇ98 ಎಲ್‌ಪಿಜಿ ರೀಫಿಲ್ ಬುಕ್ಕಿಂಗ್‌ಗಳು ಆನ್‌ಲೈನ್‌ನಲ್ಲಿ

ನಮ್ಮ ಮೆಟ್ರೋದಲ್ಲಿ ಮಹಿಳೆಯರ ಹಿಂಬದಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದವನ ಜಾಮೀನು ವಿಚಾರಣೆಯಲ್ಲಿ ಕ್ಲಾಸ್ ತೆಗೆದುಕೊಂಡ ಕೋರ್ಟ್‌

90ಲಕ್ಷ ಮತಗಳನ್ನು ಕಡಿತಗೊಳಿಸಿದ ಬಿಜೆಪಿಗೆ ಬಂಗಾಳದ ಜನತೆ ತಕ್ಕ ಬುದ್ದಿ ಕಲಿಸ್ತಾರೆ: ಅರವಿಂದ್ ಕೇಜ್ರಿವಾಲ್

ಮುಂದಿನ ಸುದ್ದಿ
Show comments