ಅರಣ್ಯ ಇಲಾಖಾಧಿಕಾರಿಗೆ ಎಸಿಬಿ ಶಾಕ್

Webdunia
ಸೋಮವಾರ, 2 ಜುಲೈ 2018 (20:58 IST)
ಅರಣ್ಯ ಇಲಾಖೆ ಅಧಿಕಾರಿ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗೆ ಎಸಿಬಿ ದಾಳಿ ಶಾಕ್ ನೀಡಿದೆ. 
 
ಹುಬ್ಬಳ್ಳಿಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿರುವ ಸಿ.ಎಚ್.ಮಾವಿನತೋಪು ಎಂಬುವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಮೃತ್ಯುಂಜಯ ನಗರದಲ್ಲಿರುವ ನಿವಾಸದ ಮೇಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ಬಿಸನಳ್ಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ದಾಳಿಯ ಸಂದರ್ಭದಲ್ಲಿ ದಾಖಲೆಗಳನ್ನು ಪಡೆದ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದರು. 
ಎಸಿಬಿ ದಾಳಿ, ಅರಣ್ಯ ಅಧಿಕಾರಿ, ದಾಖಲೆ, ಪರಿಶೀಲನೆ 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಬಸವರಾಜ ಬೊಮ್ಮಾಯಿ

ಹೋರಾಟಕ್ಕೆ ಮತ್ತೊಂದು ಹೆಸರು ಬಿಎಸ್‍ವೈ: ವಿಜಯೇಂದ್ರ

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ವರುಣಾರ್ಭಟ

ಮತಗಟ್ಟೆ ಸಮೀಕ್ಷೆ ಉಲ್ಟಾ ಆಗಲಿದೆ: ಟಿಎಂಸಿಗೆ ಭರ್ಜರಿ ಜಯ ಖಚಿತ ಎಂದ ಮಮತಾ ಬ್ಯಾನರ್ಜಿ

Labour Day 2026: ನಾಳೆ ಬ್ಯಾಂಕುಗಳು, ಶಾಲೆಗಳು, ಕಚೇರಿಗಳು ತೆರೆದಿವೆಯೇ

ಮುಂದಿನ ಸುದ್ದಿ
Show comments