Daily Horoscope
✕

ಹಾಸನದಲ್ಲಿ ಭೀಕರ ಅಪಘಾತ; ಮೂವರ ಸಾವು

Webdunia
ಮಂಗಳವಾರ, 5 ಡಿಸೆಂಬರ್ 2017 (07:47 IST)
ಹಾಸನ: ಹಾಸನ ಜಿಲ್ಲೆಯ ಹೆದ್ದುರ್ಗದಲ್ಲಿ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರ ಸಾವು ಸಂಭವಿಸಿದೆ. ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.


ಹಾಸನ ಜಿಲ್ಲೆ  ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಬೆಳಗಿನ ಜಾವ ಕೆಎಸ್ ಆರ್ ಟಿಸಿ ವೋಲ್ವೋ ಮತ್ತು ದುರ್ಗಾಂಬಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸಾವನ್ನಪ್ಪಿದ್ದಾರೆ. ಫಾತಿಮಾ (27), ಅಬ್ದುಲ್ ಸಲಾಂ (54)  ಸೇರಿ ಮೂವರ ಸಾವಾಗಿದೆ.


ಗಾಯಾಳುಗಳನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments