Select Your Language

Notifications

webdunia
webdunia
webdunia
webdunia

ಚಲಿಸುತ್ತಿದ್ದ ಬೈಕ್ ಗೆ ಆಕಸ್ಮಿಕ ಬೆಂಕಿ

Accidental fire
ಚಲಿಸುತ್ತಿದ್ದ ಬೈಕ್ ಗೆ ಆಕಸ್ಮಿಕ ಬೆಂಕಿ ತಗ್ಗಲಿರುವ ಘಟನೆ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸುಟ್ಟು ಕರಕಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿದ್ದು,ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.ಸದ್ಯ ಪ್ರಾಣಾಪಾಯದಿಂದ ಬೈಕ್ ಸವಾರರು ಪಾರಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ 4ದಿನ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ